AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara Inauguration: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಚಾಲನೆ ಕೊಟ್ಟ ಬಾನು ಮುಷ್ತಾಕ್

Mysore Dasara Inauguration: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಚಾಲನೆ ಕೊಟ್ಟ ಬಾನು ಮುಷ್ತಾಕ್

ರಾಮ್​, ಮೈಸೂರು
| Edited By: |

Updated on:Sep 22, 2025 | 11:15 AM

Share

ಸಾಹಿತಿ ಬಾನು ಮುಷ್ತಾಕ್​​ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಸಚಿವರು ಹಾಜರಿದ್ದರು. ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟಕಿ ಬಾನು ಮುಷ್ತಾಕ್ ಅವರನ್ನು ಸನ್ಮಾನಿಸಿದರು. ವಿಡಿಯೋ ನೋಡಿ.

ಮೈಸೂರು, ಸೆಪ್ಟೆಂಬರ್​ 22: ಸಾಹಿತಿ ಬಾನು ಮುಷ್ತಾಕ್​​ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಸಚಿವರು ಹಾಜರಿದ್ದರು. ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟಕಿ ಬಾನು ಮುಷ್ತಾಕ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

 

 

Published on: Sep 22, 2025 11:14 AM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More