Mysore Dasara Inauguration: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಚಾಲನೆ ಕೊಟ್ಟ ಬಾನು ಮುಷ್ತಾಕ್
ಸಾಹಿತಿ ಬಾನು ಮುಷ್ತಾಕ್ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಸಚಿವರು ಹಾಜರಿದ್ದರು. ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟಕಿ ಬಾನು ಮುಷ್ತಾಕ್ ಅವರನ್ನು ಸನ್ಮಾನಿಸಿದರು. ವಿಡಿಯೋ ನೋಡಿ.
ಮೈಸೂರು, ಸೆಪ್ಟೆಂಬರ್ 22: ಸಾಹಿತಿ ಬಾನು ಮುಷ್ತಾಕ್ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟರು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಸಚಿವರು ಹಾಜರಿದ್ದರು. ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟಕಿ ಬಾನು ಮುಷ್ತಾಕ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದರು. ವಿಡಿಯೋ ನೋಡಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 22, 2025 11:14 AM
