Mysuru Dasara 2025: ಚಾಮುಂಡಿ ಬೆಟ್ಟದಲ್ಲಿರುವ ಉತ್ಸವ ಮೂರ್ತಿಯ ವಿಶೇಷತೆಗಳೇನು?
ನಾಡಹಬ್ಬ ಮೈಸೂರು ದಸರಾ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಿ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಮಹಿಷಾಸುರಮರ್ದಿನಿ ಚಾಮುಂಡೇಶ್ವರಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಈ ಉತ್ಸವಮೂರ್ತಿ ಹಲವಾರು ವಿಶೇಷತೆಗಳನ್ನು ಹೊಂದಿದೆ. ಇದರ ಬಗ್ಗೆ ತಿಳಿಯಲು ಈ ವೀಡಿಯೋ ನೋಡಿ.
ಮೈಸೂರು, ಸೆಪ್ಟೆಂಬರ್ 21: ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಈ ಮಹೋತ್ಸವವನ್ನು ಬೂಕರ್ ಪ್ತಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಮರ್ದಿನಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಲಾಗುತ್ತದೆ. ಈ ಉತ್ಸವಮೂರ್ತಿಯ ವಿಶೇಷತೆಗಳನ್ನು ತಿಳಿಯಲು ಈ ವೀಡಿಯೋ ನೋಡಿ.
Published on: Sep 21, 2025 03:09 PM
Latest Videos

