Mysuru Dasara 2025: ಚಾಮುಂಡಿ ಬೆಟ್ಟದಲ್ಲಿರುವ ಉತ್ಸವ ಮೂರ್ತಿಯ ವಿಶೇಷತೆಗಳೇನು?

Updated on: Sep 21, 2025 | 3:10 PM

ನಾಡಹಬ್ಬ ಮೈಸೂರು ದಸರಾ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಿ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಮಹಿಷಾಸುರಮರ್ದಿನಿ ಚಾಮುಂಡೇಶ್ವರಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಈ ಉತ್ಸವಮೂರ್ತಿ ಹಲವಾರು ವಿಶೇಷತೆಗಳನ್ನು ಹೊಂದಿದೆ. ಇದರ ಬಗ್ಗೆ ತಿಳಿಯಲು ಈ ವೀಡಿಯೋ ನೋಡಿ.

ಮೈಸೂರು, ಸೆಪ್ಟೆಂಬರ್ 21: ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಈ ಮಹೋತ್ಸವವನ್ನು ಬೂಕರ್ ಪ್ತಶಸ್ತಿ ವಿಜೇತೆ ಬಾನು ಮುಷ್ತಾಕ್  ಉದ್ಘಾಟಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಮರ್ದಿನಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ  ದಸರಾಗೆ ಚಾಲನೆ ನೀಡಲಾಗುತ್ತದೆ. ಈ ಉತ್ಸವಮೂರ್ತಿಯ ವಿಶೇಷತೆಗಳನ್ನು ತಿಳಿಯಲು ಈ ವೀಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 21, 2025 03:09 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More