ಮೈಸೂರು ದಸರಾ 2025 : ಪೊಲೀಸ್ ಬಿಗಿ ಭದ್ರತೆ; ಪಾಸ್ ಇಲ್ಲದಿದ್ದರೆ ನೋ ಎಂಟ್ರಿ!
ಅಕ್ಟೋಬರ್ 2 ರಂದು ನಡೆಯುವ ಜಂಬೂ ಸವಾರಿಯ ನಿಮಿತ್ತ ಗಜಪಡೆ, ಕುದುರೆಗಳು ಸೇರಿದಂತೆ ವಿವಿಧ ಪೊಲೀಸ್ ತುಕಡಿಗಳು ಪೂರ್ವಾಭ್ಯಾಸ ನಡೆಸುತ್ತಿವೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳೆರಡೂ ಈ ತಾಲೀಮಿನಲ್ಲಿ ಭಾಗವಹಿಸಿವೆ. ಜಂಬೂ ಸವಾರಿಯಲ್ಲಿ ನಡೆಯಲಿರುವ ಕಾರ್ಯಗಳ ಸಿದ್ಧತೆ ಅಂತಿಮ ಘಟ್ಟಕ್ಕೆ ತಲುಪಿದೆ. ಸಾರ್ವಜನಿಕರಿಗೆ ಕೇವಲ ಪಾಸ್ಗಳ ಮೂಲಕ ಪ್ರವೇಶ ನೀಡಲಿದ್ದು, ಬಿಗಿ ಪೊಲೀಸ್ ಭದ್ರತೆಯಿರಲಿದೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.
ಮೈಸೂರು, ಸೆಪ್ಟೆಂಬರ್ 30: ಅಕ್ಟೋಬರ್ 2 ರಂದು ನಡೆಯಲಿರುವ ಜಂಬೂಸವಾರಿಯ ಹಿನ್ನೆಲೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂತಿಮ ತಯಾರಿ ನಡೆಸಿದ್ದಾರೆ. ಇಂದಿಗೆ ತಾಲೀಮು ಕೊನೆಗೊಳ್ಳಲಿದ್ದು, ಕಟ್ಟುನಿಟ್ಟಾದ ಪೊಲೀಸ್ ಬಂದೋಬಸ್ತ್ ಇರಲಿದೆ. ಈ ಸಲದ ಎಲ್ಲಾ ಕಾರ್ಯಕ್ರಮಗಳಿಗೂ ಸಾರ್ವಜನಿಕರಿಗೆ ಪಾಸ್ನ ವ್ಯವಸ್ಥೆ ಮಾಡಲಾಗಿದ್ದು, ಪಾಸ್ ಇಲ್ಲದವರನ್ನು ಒಳಗೆ ಬಿಡಲು ಸಾಧ್ಯವಿಲ್ಲವೆಂದು ಪೊಲೀಸ್ ಕಮಿಷನರ್ ಸೀಮಾ ಹೇಳಿದ್ದಾರೆ.
Follow Us
Latest Videos
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ

