ಮೈಸೂರು ದಸರಾ ಗಜಪಡೆಗೆ ಎಷ್ಟು ಇನ್ಸುರೆನ್ಸ್? ಹೇಗೆ ಕವರ್ ಆಗುತ್ತೆ? ಇಲ್ಲಿದೆ ವಿವರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಸೋಮವಾರ ಸಂಜೆ ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿವೆ. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ.
ಮೈಸೂರು, (ಆಗಸ್ಟ್ 06): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಸೋಮವಾರ ಸಂಜೆ ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿವೆ. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ. ಇನ್ನು ದಸರಾ ಗಜಪಡೆಯ ತಂಡದ ಇನ್ಸುರೆನ್ಸ್ ಬಗ್ಗೆ DCF ಪ್ರಭುಗೌಡ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.
Published on: Aug 06, 2025 03:16 PM
Latest Videos
