AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ

ಮೈಸೂರು ದಸರಾ: ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ

ಅಕ್ಷತಾ ವರ್ಕಾಡಿ
|

Updated on:Oct 21, 2026 | 12:52 PM

Share

ಮೈಸೂರು ದಸರಾ 2026ಕ್ಕೆ ಅರಮನೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಯುವರಾಜ ಆದ್ಯವೀರ್ ಮತ್ತು ಯುಗಾಧ್ಯಕ್ಷ (ಯದುವೀರ್) ಅವರು ಅಮ್ಮನೊಂದಿಗೆ ಅರಮನೆಯಿಂದಲೇ ದಸರಾ ಪೂಜೆಯನ್ನು ವೀಕ್ಷಿಸಲಿದ್ದಾರೆ. ಈ ವಿಶೇಷ ಕ್ಷಣಗಳನ್ನು ಸೆರೆಹಿಡಿಯಲು ಮಾಧ್ಯಮಗಳ ಪ್ರವೇಶ, ಛಾಯಾಗ್ರಹಣ ಹಾಗೂ ಅರಮನೆಯೊಳಗಿನ ಕಾರ್ಯಕ್ರಮಗಳ ನಿರ್ವಹಣೆಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಿವೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಜೂ ಸವಾರಿಗೆ ಅರಮನೆಯಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗುತ್ತಿದೆ. ವಿಜೃಂಭಣೆಯಿಂದ ನಡೆಯುತ್ತಿರುವ ದಸರಾ ಸಂಭ್ರಮದಲ್ಲಿ, ರಾಜಮನೆತನದ ಸಂಪ್ರದಾಯಗಳ ಜೊತೆಗೆ ಕುಟುಂಬದ ವಾತ್ಸಲ್ಯದ ಕ್ಷಣಗಳು ಮನ ಸೆಳೆದಿವೆ. ಯುವರಾಜ ಆದ್ಯವೀರ್ ಮತ್ತು ಯುಗಾಧ್ಯಕ್ಷ ಅವರು ತಮ್ಮ ತಾಯಿಯೊಂದಿಗೆ ಮೈಸೂರು ಅರಮನೆಯಿಂದಲೇ ದಸರಾ ಪೂಜೆಯನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Oct 21, 2026 12:49 PM

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More