AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿ ಧ್ವಜಕ್ಕೆ ಡಿಕೆ ಶಿವಕುಮಾರ್ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ

ನಂದಿ ಧ್ವಜಕ್ಕೆ ಡಿಕೆ ಶಿವಕುಮಾರ್ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ

ಪ್ರಸನ್ನ ಗಾಂವ್ಕರ್​
| Edited By: |

Updated on: Oct 21, 2026 | 2:35 PM

Share

ಮೈಸೂರಿನಲ್ಲಿ ದಸರಾ ಸಂಭಮ್ರ ಕಳೆಗಟ್ಟಿದ್ದು, ಜಂಬುಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಕೋಟೆ ಆಂಜನೇಯ ದೇಗುಲ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯ್ತು.ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಜಂಬೂಸವಾರಿಗೆ ಮುನ್ನ ಈ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಅದರಂತೆ ಇಂದು (ಅಕ್ಟೊಬರ್ 22 ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ರೇಷ್ಮೇ ಶರ್ಟ್, ಪಂಚೆ, ಶಲ್ಯ ಹಾಗೂ ಮೈಸೂರು ಟೋಪಿ ಧರಿಸಿ​​ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಮೈಸೂರು, (ಅಕ್ಟೋಬರ್ 22): ಮೈಸೂರಿನಲ್ಲಿ ದಸರಾ ಸಂಭಮ್ರ ಕಳೆಗಟ್ಟಿದ್ದು, ಜಂಬುಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಕೋಟೆ ಆಂಜನೇಯ ದೇಗುಲ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯ್ತು.ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಜಂಬೂಸವಾರಿಗೆ ಮುನ್ನ ಈ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಅದರಂತೆ ಇಂದು (ಅಕ್ಟೊಬರ್ 22 ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ರೇಷ್ಮೇ ಶರ್ಟ್, ಪಂಚೆ, ಶಲ್ಯ ಹಾಗೂ ಮೈಸೂರು ಟೋಪಿ ಧರಿಸಿ​​ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More