ನಂದಿ ಧ್ವಜಕ್ಕೆ ಡಿಕೆ ಶಿವಕುಮಾರ್ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೈಸೂರಿನಲ್ಲಿ ದಸರಾ ಸಂಭಮ್ರ ಕಳೆಗಟ್ಟಿದ್ದು, ಜಂಬುಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಕೋಟೆ ಆಂಜನೇಯ ದೇಗುಲ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯ್ತು.ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಜಂಬೂಸವಾರಿಗೆ ಮುನ್ನ ಈ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಅದರಂತೆ ಇಂದು (ಅಕ್ಟೊಬರ್ 22 ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ರೇಷ್ಮೇ ಶರ್ಟ್, ಪಂಚೆ, ಶಲ್ಯ ಹಾಗೂ ಮೈಸೂರು ಟೋಪಿ ಧರಿಸಿ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಮೈಸೂರು, (ಅಕ್ಟೋಬರ್ 22): ಮೈಸೂರಿನಲ್ಲಿ ದಸರಾ ಸಂಭಮ್ರ ಕಳೆಗಟ್ಟಿದ್ದು, ಜಂಬುಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಸಂಪ್ರದಾಯದಂತೆ ಕೋಟೆ ಆಂಜನೇಯ ದೇಗುಲ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯ್ತು.ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಜಂಬೂಸವಾರಿಗೆ ಮುನ್ನ ಈ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತೆ. ಅದರಂತೆ ಇಂದು (ಅಕ್ಟೊಬರ್ 22 ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ರೇಷ್ಮೇ ಶರ್ಟ್, ಪಂಚೆ, ಶಲ್ಯ ಹಾಗೂ ಮೈಸೂರು ಟೋಪಿ ಧರಿಸಿ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
