ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ

Edited By:

Updated on: Sep 04, 2026 | 5:57 PM

ಈ ಬಾರಿಯ ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು (ಸೆಪ್ಟೆಂಬರ್ 04) ಯುವ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ನೇತೃತ್ವದ ಸಮಿತಿ ಸದಸ್ಯರು ಚೆನ್ನೈಗೆ ತೆರಳಿ ಪ್ರಭುದೇವ್​ ಅವರಿಗೆ ಆಹ್ವಾನ ನೀಡಿದರು. ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯುವ ದಸರಾ ಸಮಿತಿ ಅಧಿಕೃತವಾಗಿ ಆಹ್ವಾನ ನೀಡಿದ್ದು, ಇದಕ್ಕೆ ಪ್ರಭುದೇವ್ ಸಹ ಸಮಿತಿಯ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದರು.

ಬೆಂಗಳೂರು, (ಸೆಪ್ಟೆಂಬರ್ 04): ಈ ಬಾರಿಯ ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು (ಸೆಪ್ಟೆಂಬರ್ 04) ಯುವ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್ ನೇತೃತ್ವದ ಸಮಿತಿ ಸದಸ್ಯರು ಚೆನ್ನೈಗೆ ತೆರಳಿ ಪ್ರಭುದೇವ್​ ಅವರಿಗೆ ಆಹ್ವಾನ ನೀಡಿದರು. ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯುವ ದಸರಾ ಸಮಿತಿ ಅಧಿಕೃತವಾಗಿ ಆಹ್ವಾನ ನೀಡಿದ್ದು, ಇದಕ್ಕೆ ಪ್ರಭುದೇವ್ ಸಹ ಸಮಿತಿಯ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More