ಮೈಸೂರು: ಸಫಾರಿ ವೇಳೆ ಕಾಣಿಸಿಕೊಂಡ ಭಾರಿ ಗಾತ್ರದ ಹುಲಿ
ಸಫಾರಿ ವೇಳೆ ಭಾರಿ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರು ನೋಡಿ ಖುಷಿಪಟ್ಟರು. ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ನಾಗರಹೊಳೆ ಅಭಯಾರಣ್ಯದಲ್ಲಿ ಘಟನೆ ನಡೆದಿದೆ. ಹವ್ಯಾಸಿ ಛಾಯಾಗ್ರಾಹಕ ಜಿ.ಎಸ್ ರವಿಶಂಕರ್ ಕ್ಯಾಮೆರಾದಲ್ಲಿ ಹುಲಿಯ ವಿಡಿಯೋ ಸೆರೆ ಆಗಿದೆ. ವಿಡಿಯೋ ನೋಡಿ.
ಮೈಸೂರು, ಸೆಪ್ಟೆಂಬರ್ 17: ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ವೇಳೆ ಭಾರಿ ಗಾತ್ರದ ಹುಲಿ ಕಾಣಿಸಿಕೊಂಡಿತು. ಹುಲಿ ಕಂಡು ಪ್ರವಾಸಿಗರು ಸಂತಸ ಪಟ್ಟರು. ಹವ್ಯಾಸಿ ಛಾಯಾಗ್ರಾಹಕ ಜಿ.ಎಸ್ ರವಿಶಂಕರ್ ಕ್ಯಾಮೆರಾದಲ್ಲಿ ಹುಲಿಯ ವಿಡಿಯೋ ಸೆರೆ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.