ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ: ಅದ್ಭುತ ವಿಡಿಯೋ ಇಲ್ಲಿದೆ
ಒಂದೆಡೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದರೆ, ಮತ್ತೊಂದಡೆ ಅಭಯಾರಣ್ಯಗಳಿಗೆ ಬಂದು ಅವುಗಳ ಸೌಂದರ್ಯ ಕಣ್ತುಂಬಿಕೊಳ್ಳುವ ಪ್ರವಾಸಿಗರ ಸಂಖ್ಯೆಗೇನೂ ಕಡಿಮೆ ಇಲ್ಲ. ಇದೀಗ ಎಚ್ಡಿ ಕೋಟೆ ತಾಲ್ಲೂಕು ನಾಗರಹೊಳೆಯ ದಮ್ಮನ ಕಟ್ಟೆ ಸಫಾರಿ ಬಳಿ ಕಾಡಾನೆಗಳ ಹಿಂಡು ಚಿಗುರು ಹುಲ್ಲು ತಿನ್ನುತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.
ಮೈಸೂರು, ಮೇ 14: ಮೈಸೂರು ಜಿಲ್ಲೆಯ ಎಚ್ಡಿ ಕೋಟೆ ತಾಲ್ಲೂಕು ನಾಗರಹೊಳೆಯ ದಮ್ಮನ ಕಟ್ಟೆ ಸಫಾರಿ ವೇಳೆ ಕಾಡಾನೆಗಳ ಹಿಂಡು ಚಿಗುರು ಹುಲ್ಲು ತಿನ್ನುತ್ತಿರುವ ಅದ್ಭುತ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ವನ್ಯಜೀವಿ ಛಾಯಾಗ್ರಹಕ ಜಿಎಸ್ ರವಿಶಂಕರ್ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೋ ಇಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 14, 2025 09:31 AM