ಮೈಸೂರು: ಕಬಿನಿಯಲ್ಲಿ ಸಫಾರಿ ವೇಳೆ ಆರು ಹುಲಿಗಳು ಪ್ರತ್ಯಕ್ಷ! ವಿಡಿಯೋ ವೈರಲ್

Edited By: Rakesh Nayak Manchi

Updated on: Aug 10, 2023 | 10:14 PM

ಮೈಸೂರು ಜಿಲ್ಲೆಯಲ್ಲಿರುವ ನಾಗರಹೊಳೆ ಅರಣ್ಯದ ಕಬಿನಿಯಲ್ಲಿ ಸಫಾರಿ ಮಾಡುತ್ತಿದ್ದ ಪ್ರವಾಸಿಗರಿಗೆ ಆರು ಹುಲಿಗಳು ಕಾಣಿಸಿಕೊಂಡಿವೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೈಸೂರು, ಆಗಸ್ಟ್ 10: ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ಅರಣ್ಯದ (Nagarahole Tiger Reserve) ಕಬಿನಿಯಲ್ಲಿ ಸಫಾರಿಗೆ ಮಾಡುತ್ತಿದ್ದ ಪ್ರವಾಸಿಗರಿಗೆ ಆರು ಹುಲಿಗಳು (Tigers) ಕಾಣಿಸಿಕೊಂಡಿವೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಸಫಾರಿಗೆ ತೆರಳಿದ್ದ ಪ್ರಸನ್ನ ಎಂಬುವವರ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ ಇದಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More