ಪ್ರವಾಸಿಗರ ಕ್ಯಾಮರಾಗೆ ಪೋಸ್ ಕೊಟ್ಟ ಹುಲಿರಾಯ: ವಿಡಿಯೋ ನೋಡಿ
ಮೈಸೂರಿನ ನಾಗರಹೊಳೆ ಕಬಿನಿ ಹಿನ್ನೀರು ವಲಯದಲ್ಲಿ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನವಾಗಿದೆ. ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಗಳು ಕಾಣಿಸಿಕೊಂಡಿದ್ದು, ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಳೆಗಾಲದ ಹಿನ್ನೆಲೆಯಲ್ಲಿ ನಾಗರಹೊಳೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಹುಲಿಗಳನ್ನು ನೋಡಿ ಪ್ರವಾಸಿಗರು ಪುಳಕಿತರಾಗಿದ್ದಾರೆ. ವಿಡಿಯೋ ನೋಡಿ.
ಮೈಸೂರು, ಆಗಸ್ಟ್ 16: ನಾಗರಹೊಳೆ ಸಫಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಹುಲಿಗಳು (tiger) ಪೋಸ್ ನೀಡಿರುವ ದೃಶ್ಯ ಕಬಿನಿ ಹಿನ್ನೀರು ವಲಯದಲ್ಲಿ ಕಂಡುಬಂದಿದೆ. ಹುಲಿಗಳನ್ನ ನೋಡಿ ಸಫಾರಿಗರು ಪುಳಕಿತರಾದರು. ನಾಗರಹೊಳೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
