ಮುಂದೊಂದಿನ ನಾನು ಸಿಎಂ ಆಗ್ಬೇಕು: ಯುವಕನ ಮಾತಿಗೆ ಸಿಎಂ ಸಿದ್ದರಾಮಯ್ಯ ಶಾಕ್!
ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10.50ಕ್ಕೆ ಹುಟ್ಟೂರು ಸಿದ್ದರಾಮನಹುಂಡಿಗೆ ಭೇಟಿ ನೀಡಿದರು. ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಓರ್ವ ಯುವಕ ಮುಂದೊಂದಿನ ನಾನು ಸಿಎಂ ಆಗಬೇಕು ಎಂದಿದ್ದಾರೆ. ಅದಕ್ಕೆ ಸಿಎಂ ಹೇಳಿದ್ದು ಏನು ವಿಡಿಯೋ ನೋಡಿ.
ಮೈಸೂರು, ಸೆಪ್ಟೆಂಬರ್ 01: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೆಳಗ್ಗೆ 10.50ಕ್ಕೆ ಹುಟ್ಟೂರು ಸಿದ್ದರಾಮನಹುಂಡಿಗೆ ಭೇಟಿ ನೀಡಿದರು. ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಓರ್ವ ಯುವಕ ಮುಂದೊಂದಿನ ನಾನು ಸಿಎಂ ಆಗಬೇಕು ಎಂದಿದ್ದಾರೆ. ಅದಕ್ಕೆ ಸಿಎಂ ಹೇಳಿದ್ದು ಏನು ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 01, 2025 12:51 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
