ಮುಂದೊಂದಿನ ನಾನು ಸಿಎಂ ಆಗ್ಬೇಕು: ಯುವಕನ ಮಾತಿಗೆ ಸಿಎಂ ಸಿದ್ದರಾಮಯ್ಯ ಶಾಕ್​!

Edited By:

Updated on: Sep 01, 2025 | 1:49 PM

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 10.50ಕ್ಕೆ ಹುಟ್ಟೂರು ಸಿದ್ದರಾಮನಹುಂಡಿಗೆ ಭೇಟಿ ನೀಡಿದರು. ಈ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಓರ್ವ ಯುವಕ ಮುಂದೊಂದಿನ ನಾನು ಸಿಎಂ ಆಗಬೇಕು ಎಂದಿದ್ದಾರೆ. ಅದಕ್ಕೆ ಸಿಎಂ ಹೇಳಿದ್ದು ಏನು ವಿಡಿಯೋ ನೋಡಿ.

ಮೈಸೂರು, ಸೆಪ್ಟೆಂಬರ್​ 01: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು  ಬೆಳಗ್ಗೆ 10.50ಕ್ಕೆ ಹುಟ್ಟೂರು ಸಿದ್ದರಾಮನಹುಂಡಿಗೆ ಭೇಟಿ ನೀಡಿದರು. ಸಾರ್ವಜನಿಕರ ಅಹವಾಲು ಸ್ವೀಕರಿಸುವ ವೇಳೆ ಓರ್ವ ಯುವಕ ಮುಂದೊಂದಿನ ನಾನು ಸಿಎಂ ಆಗಬೇಕು ಎಂದಿದ್ದಾರೆ. ಅದಕ್ಕೆ ಸಿಎಂ ಹೇಳಿದ್ದು ಏನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 01, 2025 12:51 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More