5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್ ನಟಿ; ನಿರ್ಮಾಪಕಿ ಆರೋಪ
‘ನಾ ನಿನ್ನ ಬಿಡಲಾರೆ’ ಸಿನಿಮಾದಲ್ಲಿ ನಿರ್ಮಾಪಕಿ ಅಂಬಾಲ ಭಾರತಿ ಅವರೇ ನಾಯಕಿ ಆಗಿದ್ದಾರೆ. ಅದಕ್ಕೂ ಮುನ್ನ ಸ್ಟಾರ್ ನಟಿಗೆ ಅವರು 5 ಲಕ್ಷ ರೂಪಾಯಿ ಹಣ ನೀಡಿದ್ದರು. ಆದರೆ ಆ ನಟಿಯಿಂದ ನಿರ್ಮಾಪಕಿಗೆ ಮೋಸ ಆಗಿದೆ. ಆ ಕುರಿತು ಅಂಬಾಲ ಭಾರತಿ ಅವರು ಮಾತನಾಡಿದ್ದಾರೆ. ಹಣ ಪಡೆದು ಮೋಸ ಮಾಡಿದ ಸ್ಟಾರ್ ನಟಿಯ ವಿರುದ್ಧ ಕಾನೂನಿನ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ.
ಹಾರರ್ ಕಥಾಹಂದರ ಇರುವ ‘ನಾ ನಿನ್ನ ಬಿಡಲಾರೆ’ ಸಿನಿಮಾಗೆ ನಿರ್ಮಾಪಕಿ ಅಂಬಾಲ ಭಾರತಿ ಅವರೇ ಹೀರೋಯಿನ್ ಕೂಡ ಆಗಿದ್ದಾರೆ. ಅದಕ್ಕೂ ಮುನ್ನ ಓರ್ವ ಸ್ಟಾರ್ ನಟಿಗೆ ಅವರು 5 ಲಕ್ಷ ರೂಪಾಯಿ ಹಣ ನೀಡಿದ್ದರು. ಆದರೆ ಆ ನಟಿಯಿಂದ ನಿರ್ಮಾಪಕಿಗೆ ಮೋಸ ಆಗಿದೆ ಎಂಬ ಆರೋಪ ಎದುರಾಗಿದೆ. ಆ ಕುರಿತು ಅಂಬಾಲ ಭಾರತಿ ಅವರು ಮಾತನಾಡಿದ್ದಾರೆ. ಹಣ ಪಡೆದು ಮೋಸ ಮಾಡಿದ ಸ್ಟಾರ್ ನಟಿಯ ವಿರುದ್ಧ ಕಾನೂನಿನ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
