5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

Edited By:

Updated on: Nov 22, 2024 | 7:46 PM

‘ನಾ ನಿನ್ನ ಬಿಡಲಾರೆ’ ಸಿನಿಮಾದಲ್ಲಿ ನಿರ್ಮಾಪಕಿ ಅಂಬಾಲ ಭಾರತಿ ಅವರೇ ನಾಯಕಿ ಆಗಿದ್ದಾರೆ. ಅದಕ್ಕೂ ಮುನ್ನ ಸ್ಟಾರ್ ನಟಿಗೆ ಅವರು 5 ಲಕ್ಷ ರೂಪಾಯಿ ಹಣ ನೀಡಿದ್ದರು. ಆದರೆ ಆ ನಟಿಯಿಂದ ನಿರ್ಮಾಪಕಿಗೆ ಮೋಸ ಆಗಿದೆ. ಆ ಕುರಿತು ಅಂಬಾಲ ಭಾರತಿ ಅವರು ಮಾತನಾಡಿದ್ದಾರೆ. ಹಣ ಪಡೆದು ಮೋಸ ಮಾಡಿದ ಸ್ಟಾರ್​ ನಟಿಯ ವಿರುದ್ಧ ಕಾನೂನಿನ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ.

ಹಾರರ್​ ಕಥಾಹಂದರ ಇರುವ ‘ನಾ ನಿನ್ನ ಬಿಡಲಾರೆ’ ಸಿನಿಮಾಗೆ ನಿರ್ಮಾಪಕಿ ಅಂಬಾಲ ಭಾರತಿ ಅವರೇ ಹೀರೋಯಿನ್ ಕೂಡ ಆಗಿದ್ದಾರೆ. ಅದಕ್ಕೂ ಮುನ್ನ ಓರ್ವ ಸ್ಟಾರ್ ನಟಿಗೆ ಅವರು 5 ಲಕ್ಷ ರೂಪಾಯಿ ಹಣ ನೀಡಿದ್ದರು. ಆದರೆ ಆ ನಟಿಯಿಂದ ನಿರ್ಮಾಪಕಿಗೆ ಮೋಸ ಆಗಿದೆ ಎಂಬ ಆರೋಪ ಎದುರಾಗಿದೆ. ಆ ಕುರಿತು ಅಂಬಾಲ ಭಾರತಿ ಅವರು ಮಾತನಾಡಿದ್ದಾರೆ. ಹಣ ಪಡೆದು ಮೋಸ ಮಾಡಿದ ಸ್ಟಾರ್​ ನಟಿಯ ವಿರುದ್ಧ ಕಾನೂನಿನ ಹೋರಾಟ ಮಾಡುವುದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More