‘ಮಜಾ ಟಾಕೀಸ್​’ನಲ್ಲಿ ಪ್ರೇಮಿಗಳು; ಈ ಬಾರಿ ಮತ್ತಷ್ಟು ಮನರಂಜನೆ ಪಕ್ಕಾ 

Updated on: Feb 12, 2025 | 10:58 AM

ಮಜಾ ಟಾಕೀಸ್​ನಲ್ಲಿ ಹೊಸ ಎಪಿಸೋಡ್ ಪ್ರಸಾರಕ್ಕೆ ಕ್ಷಣಗಣನೆ ಆರಂಭ ಆಗಿದೆ. ಪ್ರತಿ ವಾರ ಹೊಸ ಹೊಸ ಅತಿಥಿಗಳು ಬರುತ್ತಾರೆ. ಈ ಬಾರಿ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಸಖತ್ ಭಿನ್ನವಾದ ಕಾನ್ಸೆಪ್ಟ್​ನೊಂದಿಗೆ ಶೋ ಆರಂಭ ಆಗುತ್ತಿದೆ. ಆ ಬಗ್ಗೆ ಇಲ್ಲಿ ಇದೆ ವಿವರ.

ಸೃಜನ್ ಲೋಕೇಶ್ ನಡೆಸಿಕೊಡೋ ‘ಮಜಾ ಟಾಕೀಸ್​’ನಲ್ಲಿ ಈ ಬಾರಿ ಮತ್ತಷ್ಟು ಮನರಂಜನೆ ಸಿಗೋದು ಪಕ್ಕಾ ಆಗಿದೆ. ಪ್ರೇಮಿಗಳ ದಿನದ ಪ್ರಯುಕ್ತ ಈ ಶನಿವಾರದ ಎಪಿಸೋಡ್​​ಗೆ ನಾಗಭೂಷಣ್ ಹಾಗೂ ಅವರ ಪತ್ನಿ, ವಾಸುಕಿ ವೈಭನ್ ಹಾಗೂ ಅವರ ಪತ್ನಿ ಆಗಮಿಸಿದ್ದಾರೆ. ಇವರು ಪ್ರೀತಿಸಿ ಮದುವೆ ಆದವರು. ಹೀಗಾಗಿ, ಈ ಸಂಪೂರ್ಣ ಎಪಿಸೋಡ್ ಪೂರ್ತಿಯಾಗಿ ಫನ್ ರೂಪದಲ್ಲಿ ಸಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More