ಕನ್ನಡ ವೆಬ್ ಸರಣಿ ‘ಜೆರಾಕ್ಸ್’ ವಿಶೇಷತೆಗಳೇನು? ತಂಡ ಹೇಳಿದ್ದು ಹೀಗೆ

Updated on: Apr 26, 2026 | 10:42 PM

web series xerox: ಕನ್ನಡದಲ್ಲಿ ವೆಬ್ ಸರಣಿಗಳು ಬಹಳ ಕಡಿಮೆ. ಎಲ್ಲೋ ಅಲ್ಲೊಂದು ಇಲ್ಲೊಂದು ಅಷ್ಟೆ ನಿರ್ಮಾಣಗೊಂಡು ಬಿಡುಗಡೆ ಆಗುತ್ತವೆ. ಇದೀಗ ‘ಜೆರಾಕ್ಸ್’ ಹೆಸರಿನ ವೆಬ್ ಸರಣಿ ಬಿಡುಗಡೆ ಆಗಿದೆ. ನಾಗಭೂಷಣ್, ಪಾಯಲ್ ಚೆಂಗಪ್ಪ ನಟನೆಯ ಈ ವೆಬ್ ಸರಣಿ ಗಮನ ಸೆಳೆದಿದ್ದು, ಈ ವೆಬ್ ಸರಣಿಯ ವಿಶೇಷತೆಗಳು ಏನೇನು ಎಂದು ಚಿತ್ರತಂಡ ವಿವರಿಸಿದೆ.

ಕನ್ನಡದಲ್ಲಿ ವೆಬ್ ಸರಣಿಗಳು (web series) ಬಹಳ ಕಡಿಮೆ. ಎಲ್ಲೋ ಅಲ್ಲೊಂದು ಇಲ್ಲೊಂದು ಅಷ್ಟೆ ನಿರ್ಮಾಣಗೊಂಡು ಬಿಡುಗಡೆ ಆಗುತ್ತವೆ. ಈ ಹಿಂದೆ ‘ಅಯ್ಯನ ಮನೆ’ ವೆಬ್ ಸರಣಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಇದೀಗ ‘ಜೆರಾಕ್ಸ್’ ಹೆಸರಿನ ವೆಬ್ ಸರಣಿ ಬಿಡುಗಡೆ ಆಗಿದೆ. ನಾಗಭೂಷಣ್, ಪಾಯಲ್ ಚೆಂಗಪ್ಪ ನಟನೆಯ ಈ ವೆಬ್ ಸರಣಿ ಗಮನ ಸೆಳೆದಿದ್ದು, ಈ ವೆಬ್ ಸರಣಿಯ ವಿಶೇಷತೆಗಳು ಏನೇನು ಎಂದು ಚಿತ್ರತಂಡ ವಿವರಿಸಿದೆ. ಅಂದಹಾಗೆ ಈ ವೆಬ್ ಸರಣಿಯನ್ನು ಡಾಲಿ ಧನಂಜಯ್ ನಿರ್ಮಾಣ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More