ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​

ವಿವೇಕ ಬಿರಾದಾರ

Updated on: Sep 13, 2024 | 10:11 AM

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಅನ್ಯಕೋಮಿನವರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಬೆಂಕಿ ಬಿದಿದ್ದ ಬೈಕ್​ ಶೋರೂಂ, ಅಂಗಡಿಗಳಿಗೆ ಹೆಚ್​ಡಿ ಕುಮಾರಸ್ವಾಮಿ ಅವರು ಭೇಟಿ, ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದರು.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.