Video: ಸ್ಕ್ಯಾನಿಂಗ್ ಸೆಂಟರ್ನ ಶೌಚಾಲಯದಲ್ಲಿ ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್ಗೆ ಹೋಗಿದ್ದಾಗ ಬಾತ್ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲೇನಾದರೂ ಲೈಂಗಿಕ ಕಿರುಕುಳ ನಡೆದಿತ್ತೇ ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಹೈದರಾಬಾದ್, ಮಾರ್ಚ್04: ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್ಗೆ ಹೋಗಿದ್ದಾಗ ಬಾತ್ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲೇನಾದರೂ ಲೈಂಗಿಕ ಕಿರುಕುಳ ನಡೆದಿತ್ತೇ ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

