Video: ಸ್ಕ್ಯಾನಿಂಗ್ ಸೆಂಟರ್​ನ​ ಶೌಚಾಲಯದಲ್ಲಿ ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ

Updated on: Mar 04, 2026 | 12:57 PM

ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್​ಕ್ಯಾನಿಂಗ್ ಸೆಂಟರ್​ಗೆ ಹೋಗಿದ್ದಾಗ ಬಾತ್​​ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲೇನಾದರೂ ಲೈಂಗಿಕ ಕಿರುಕುಳ ನಡೆದಿತ್ತೇ ಎನ್ನುವ ಮಾಹಿತಿ ತಿಳಿದುಬಂದಿಲ್ಲ.

ಹೈದರಾಬಾದ್, ಮಾರ್ಚ್​04: ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್​ಗೆ ಹೋಗಿದ್ದಾಗ ಬಾತ್​​ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ.ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ಯಾರನ್ನಾದರೂ ಪ್ರೇಮಿಸಿ ಮೋಸ ಹೋಗಿದ್ದಳೋ, ಅಥವಾ ಆಕೆಯ ಮೇಲೇನಾದರೂ ಲೈಂಗಿಕ ಕಿರುಕುಳ ನಡೆದಿತ್ತೇ ಎನ್ನುವ ಮಾಹಿತಿ ತಿಳಿದುಬಂದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More