30 ವರ್ಷಗಳ ಬಳಿಕ ‘ಅಮೆರಿಕ ಅಮೆರಿಕ’ ಸಿನಿಮಾಗೆ ಸೀಕ್ವೆಲ್; ನಾಗತಿಹಳ್ಳಿ ವಿಶೇಷ ಸಂದರ್ಶನ
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ‘ಅಮೆರಿಕ ಅಮೆರಿಕ 2’ ಮಾಡಿದ್ದಾರೆ. ಸೀಕ್ವೆಲ್ ಮಾಡಲು ಇಷ್ಟು ವರ್ಷ ಯಾಕೆ ಹಿಡಿಯಿತು ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಅಲ್ಲದೇ, ಈವರೆಗಿನ ತಮ್ಮ ಸಿನಿಮಾ ಜರ್ನಿಯನ್ನು ಕೂಡ ಅವರು ಮೆಲುಕು ಹಾಕಿದ್ದಾರೆ. ಅವರ ಜತೆ ಟಿವಿ9 ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ.
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ‘ಅಮೆರಿಕ ಅಮೆರಿಕ 2’ ಸಿನಿಮಾ ಮಾಡಿದ್ದಾರೆ. ಸೀಕ್ವೆಲ್ ಮಾಡಲು ಇಷ್ಟು ವರ್ಷ ಸಮಯ ಯಾಕೆ ಹಿಡಿಯಿತು ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಅಲ್ಲದೇ, ಈವರೆಗಿನ ತಮ್ಮ ಸಿನಿಮಾ ಜರ್ನಿಯನ್ನು ಅವರು ಮೆಲುಕು ಹಾಕಿದ್ದಾರೆ. ಅವರ ಜೊತೆ ಟಿವಿ9 ನಡೆಸಿದ ವಿಶೇಷ ಸಂದರ್ಶನ ಇಲ್ಲಿದೆ. ‘ಅಮೆರಿಕ ಅಮೆರಿಕ ಸೀಕ್ವೆಲ್ ಮಾಡಲು ಮೊದಲಿನಿಂದ ಆಫರ್ ಇತ್ತು. ನಾನು ಒಳ್ಳೆಯ ಕಥೆಯ ಹುಡುಕಾಟದಲ್ಲಿದ್ದೆ. ಮೊದಲ ಭಾಗಕ್ಕೆ ಸಂಬಂಧವೇ ಇಲ್ಲ ಎಂಬಂತಹ ಕಥೆ ಇಟ್ಟುಕೊಂಡು ಸಿನಿಮಾ ಮಾಡೋಕೆ ಆಗಲ್ಲ. ಆದರೂ ಈಗ ಮಾಡಿರುವುದು ಮೊದಲ ಸಿನಿಮಾದ ಮುಂದುವರಿದ ಭಾಗ ಅಲ್ಲ. ಆದರೆ ಪ್ರಕಾರದ ದೃಷ್ಟಿಯಿಂದ ಸಾಮ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

