‘ವಿಷ್ಣು​-ಅಂಬಿ​ ಇಷ್ಟಪಡುತ್ತಿದ್ದ ಕಾರು ಇನ್ನೂ ನನ್ನ ಬಳಿ ಇದೆ’; ನಾಗತಿಹಳ್ಳಿ ಚಂದ್ರಶೇಖರ್​

ಟಿವಿ9 ಕನ್ನಡದ ಜತೆಗೆ ನಾಗತಿಹಳ್ಳಿ ಚಂದ್ರಶೇಖರ್​ ಮಾತನಾಡಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ವಿಷ್ಣುವರ್ಧನ್​ ಹಾಗೂ ಅಂಬರೀಶ್​​​ ಇಷ್ಟಪಟ್ಟಿದ್ದ ಕಾರಿನ ಬಗ್ಗೆಯೂ ಹೇಳಿಕೊಂಡಿದ್ದಾರೆ.

‘ಸಾಹಸ ಸಿಂಹ’ ವಿಷ್ಣುವರ್ಧನ್, ಅಂಬರೀಶ್​ ಜತೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಒಳ್ಳೆಯ ಬಾಂಧವ್ಯ ಇತ್ತು. ನಾಗತಿಹಳ್ಳಿ ಚಂದ್ರಶೇಖರ್ ಬಳಿ ಇದ್ದ ಕಾರೊಂದು ವಿಷ್ಣು ದಾದಾ ಹಾಗೂ ರೆಬೆಲ್​ ಸ್ಟಾರ್​ ಅಂಬಿಗೆ ತುಂಬಾನೇ ಇಷ್ಟವಾಗಿತ್ತು. ಈ ಕಾರು ಇಂದಿಗೂ ಅವರ ಬಳಿ ಇದೆ ಅನ್ನೋದು ವಿಶೇಷ.

ಟಿವಿ9 ಕನ್ನಡದ ಜತೆಗೆ ನಾಗತಿಹಳ್ಳಿ ಚಂದ್ರಶೇಖರ್​ ಮಾತನಾಡಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ವಿಷ್ಣುವರ್ಧನ್​ ಹಾಗೂ ಅಂಬರೀಶ್​​​ ಇಷ್ಟಪಟ್ಟಿದ್ದ ಕಾರಿನ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಲ್ಲದೆ, ಸಾಕಷ್ಟು ಮಂದಿ, ಈ ಕಾರನ್ನು ಏಕೆ ಮಾರಾಟ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದರಂತೆ. ಇಬ್ಬರು ಸ್ಟಾರ್​ ನಟರಿಗೆ ಈ ಕಾರು ಇಷ್ಟವಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್​ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಇದನ್ನೂ ಓದಿ: ‘ವಿಷ್ಣುವರ್ಧನ್​ಗೆ ‘ಸಾಹಸ ಸಿಂಹ’ ಎಂಬ ಬಿರುದು ಸಿಕ್ಕಿದ್ದು ಬರೀ ಪಾತ್ರದ ಕಾರಣಕ್ಕಲ್ಲ’; ತೆರೆ ಹಿಂದಿನ ವಿಚಾರ ತೆರೆದಿಟ್ಟ ನಾಗತಿಹಳ್ಳಿ

Click on your DTH Provider to Add TV9 Kannada