‘ರಾಜ್ಕುಮಾರ್ಗೆ ಆ ಸಿನಿಮಾ ಕಥೆ ಹೇಳಿದಾಗ ಅತ್ತಿದ್ರು’; ನಾಗತಿಹಳ್ಳಿ ಚಂದ್ರಶೇಖರ್
ದಾಶಿವನಗರದಲ್ಲಿರುವ ರಾಜ್ಕುಮಾರ್ ಮನೆಗೆ ತೆರಳಿ ನಾಗತಿಹಳ್ಳಿ ಅವರು ಸಿನಿಮಾ ಕಥೆ ಹೇಳಿದ್ದರು. ಈ ಕಥೆ ಕೇಳುತ್ತಿದ್ದಂತೆ ರಾಜ್ಕುಮಾರ್ ಅವರ ಕಣ್ಣಲ್ಲಿ ನೀರು ಬಂದಿತ್ತು.
ನಾಗತಿಹಳ್ಳಿ ಚಂದ್ರಶೇಖರ್ ಸ್ಯಾಂಡಲ್ವುಡ್ನ ಹಿರಿಯ ನಿರ್ದೇಶಕರು. ಅನೇಕ ಸ್ಟಾರ್ಗಳಿಗೆ ಅವರು ನಿರ್ದೇಶನ ಮಾಡಿದ್ದಾರೆ. ಆದರೆ, ರಾಜ್ಕುಮಾರ್ ಜತೆ ಕೆಲಸ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅವರಲ್ಲಿ ಬೇಸರ ಇನ್ನೂ ಇದೆ. ಈ ಬಗ್ಗೆ ಟಿವಿ9 ಕನ್ನಡದ ಜತೆಗಿನ ವಿಶೇಷ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ.
ಸದಾಶಿವನಗರದಲ್ಲಿರುವ ರಾಜ್ಕುಮಾರ್ ಮನೆಗೆ ತೆರಳಿ ನಾಗತಿಹಳ್ಳಿ ಅವರು ಸಿನಿಮಾ ಕಥೆ ಹೇಳಿದ್ದರು. ಈ ಕಥೆ ಕೇಳುತ್ತಿದ್ದಂತೆ ರಾಜ್ಕುಮಾರ್ ಅವರ ಕಣ್ಣಲ್ಲಿ ನೀರು ಬಂದಿತ್ತು. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.
ಇದನ್ನೂ ಓದಿ: ‘ವಿಷ್ಣುವರ್ಧನ್-ಸುಹಾಸಿನಿ ನಡುವೆ ನಡೆಯುತ್ತಿದ್ದ ಮಾತುಕತೆಯೇ ಬೇರೆ’: ನಾಗತಿಹಳ್ಳಿ ಚಂದ್ರಶೇಖರ್
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

