ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ?: ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಸಚಿವ ಬಿ. ನಾಗೇಂದ್ರ ರಾಜೀನಾಮೆ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಶಾಸಕರು ಅಥವಾ ಸಚಿವರಾಗಿರಲಿ, ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆ ಮೂಲಕ ಈ ವಿಚಾರದಲ್ಲಿ ಹೆಚ್ಚು ಮಾತನಾಡಲು ಅವರು ನಿರಾಕರಿಸಿದ್ದಾರೆ.
ಬೆಂಗಳೂರು, ಆಗಸ್ಟ್ 26: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಸಂಬಂಧಿಸಿದ ಚರ್ಚೆಗಳು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವರು, ಶಾಸಕರು, ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು. ಈ ಬಗ್ಗೆ ನಾನು ಹೇಳುವುದಿಷ್ಟೇ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮೈಸೂರು ದಸರಾ 2026: ಗಜಪಡೆಗೆ ಸಚಿವ ಯತೀಂದ್ರರಿಂದ ಚಾಲನೆ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಬಿಡದಿ ಟೌನ್ಶಿಪ್, ಹೈಕೋರ್ಟ್ನಿಂದ ಯಾವುದೇ ಸಾಮಾನ್ಯ ತಡೆ ಇಲ್ಲ: ಪ್ರಾಧಿಕಾರ
ಟಾಕ್ಸಿಕ್ ಸಿನಿಮಾ ಬಿಡುಗಡೆ; ರಾವಣ ವೇಷ ತೊಟ್ಟು ಥಿಯೇಟರ್ಗೆ ಬಂದ ಅಭಿಮಾನಿ
