ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ?: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದಿಷ್ಟು

Edited By:

Updated on: Aug 26, 2026 | 11:58 AM

ಸಚಿವ ಬಿ. ನಾಗೇಂದ್ರ ರಾಜೀನಾಮೆ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಶಾಸಕರು ಅಥವಾ ಸಚಿವರಾಗಿರಲಿ, ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆ ಮೂಲಕ ಈ ವಿಚಾರದಲ್ಲಿ ಹೆಚ್ಚು ಮಾತನಾಡಲು ಅವರು ನಿರಾಕರಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 26: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಸಂಬಂಧಿಸಿದ ಚರ್ಚೆಗಳು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವರು, ಶಾಸಕರು, ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು. ಈ ಬಗ್ಗೆ ನಾನು ಹೇಳುವುದಿಷ್ಟೇ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us