ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್

Updated on: Apr 06, 2026 | 10:26 PM

ತೆಲಂಗಾಣದ ರಸ್ತೆಯ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದ್ದು, ಒಣಗಿದ ಹುಲ್ಲು ತುಂಬಿಸಿಕೊಂಡಿದ್ದ ಟ್ರ್ಯಾಕ್ಟರ್ ಒಂದು ರಸ್ತೆಯ ತಿರುವಿನಲ್ಲಿ ಆಕಸ್ಮಿಕವಾಗಿ ಮಗುಚಿ ಬಿದ್ದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಆ ಟ್ರ್ಯಾಕ್ಟರ್ ಅಡಿ ಸಿಲುಕಿಕೊಂಡಿದ್ದಾರೆ. ಓವರ್‌ಲೋಡ್ ಆಗಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದರಿಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ವಿಡಿಯೋ ರಸ್ತೆ ಸುರಕ್ಷತೆಯ ಬಗ್ಗೆ ಆತಂಕವನ್ನು ಮೂಡಿಸಿದೆ.

ಹೈದರಾಬಾದ್, ಏಪ್ರಿಲ್ 6: ರಸ್ತೆಯಲ್ಲಿ ಓಡಾಡುವಾಗ ಎಷ್ಟು ಎಚ್ಚರ ವಹಿಸಿದರೂ ಕಡಿಮೆಯೇ. ತೆಲಂಗಾಣದ (Telangana) ರಸ್ತೆಯ ಸಿಸಿಟಿವಿಯಲ್ಲಿ ವಿಡಿಯೋವೊಂದು ಸೆರೆಯಾಗಿದ್ದು, ಒಣಗಿದ ಹುಲ್ಲು ತುಂಬಿಸಿಕೊಂಡಿದ್ದ ಟ್ರ್ಯಾಕ್ಟರ್ ಒಂದು ರಸ್ತೆಯ ತಿರುವಿನಲ್ಲಿ ಆಕಸ್ಮಿಕವಾಗಿ ಮಗುಚಿ ಬಿದ್ದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ ಸವಾರ ಆ ಟ್ರ್ಯಾಕ್ಟರ್ ಅಡಿ ಸಿಲುಕಿಕೊಂಡಿದ್ದಾರೆ. ಓವರ್‌ಲೋಡ್ ಆಗಿದ್ದ ಟ್ರ್ಯಾಕ್ಟರ್ ಉರುಳಿ ಬಿದ್ದಿದ್ದರಿಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಈ ವಿಡಿಯೋ ರಸ್ತೆ ಸುರಕ್ಷತೆಯ ಬಗ್ಗೆ ಆತಂಕವನ್ನು ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More