ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

Updated on: Mar 18, 2026 | 9:41 PM

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಬೆಂಗಳೂರು, (ಮಾರ್ಚ್ 18): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ ಬಿರುಗಾಳಿ ಮಳೆಗೆ ನೆಲಮಂಗಲ ನಗರದಲ್ಲಿ ನೇಮ್ ಬೋರ್ಡ್ ಪಿಲ್ಲರ್ ಧರೆಗುರುಳಿದಿದೆ. ನೆಲಮಂಗಲದ ಬಸವನಹಳ್ಳಿ ಕ್ರಾಸ್ ಬಳಿ ನಗರಸಭೆಯಿಂದ ನಿರ್ಮಾಣ ಮಾಡಿದ್ದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More