ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ: 33,409 ಜನರಿಂದ ಸಂಚಾರ

Edited By:

Updated on: Nov 15, 2026 | 7:09 AM

ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ತನ್ನ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ನಿನ್ನೆ ಒಂದೇ ದಿನ 33,409 ಪ್ರಯಾಣಿಕರು ಸಂಚರಿಸಿದ್ದಾರೆ. ಜಯದೇವ ನಿಲ್ದಾಣದಲ್ಲಿ ಅತಿ ಹೆಚ್ಚು ಪ್ರಯಾಣಿಕರ ಓಡಾಟ ಕಂಡುಬಂದಿದ್ದರೆ, ಎನ್.ಎಸ್.ಪಾಳ್ಯ- ಜೆ.ಪಿ. ನಗರ 4ನೇ ಹಂತ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.

ಬೆಂಗಳೂರು, ನವೆಂಬರ್​​ 15: ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಸಾರ್ವಜನಿಕ ಸೇವೆಗೆ ಲಭ್ಯವಾದ ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಿರ್ವಹಣೆಯ ಈ ಹೊಸ ಮಾರ್ಗವು ನಿನ್ನೆಯ (ನವೆಂಬರ್​​ 13) ಒಂದೇ ದಿನದಲ್ಲಿ ಬರೋಬ್ಬರಿ 33,409 ಪ್ರಯಾಣಿಕರನ್ನು ಸೆಳೆದಿದೆ. ಜಯದೇವ ನಿಲ್ದಾಣದಿಂದ ಅತೀ ಹೆಚ್ಚು ಪ್ರಯಾಣಿಕರು ಸಂಚರಿಸಿದ್ದರೆ, ಎನ್.ಎಸ್.ಪಾಳ್ಯ- ಜೆ.ಪಿ. ನಗರ 4ನೇ ಹಂತ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಕಂಡುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 15, 2026 07:06 AM
Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More