‘ಪ್ರತಾಪ್ ಬೆನ್ನಿಗೆ ನಮ್ರತಾ ಚೂರಿ ಹಾಕಿದ್ರು’; ಬಿಗ್ ಬಾಸ್ ಪ್ರೋಮೋ ನೋಡಿ ಫ್ಯಾನ್ಸ್ ಶಾಕ್
ತಮ್ಮ ಪಾಲಿನ ಪಾಯಿಂಟ್ಸ್ನ ಶೇರ್ ಮಾಡಿ ನಮ್ರತಾ ಕ್ಯಾಪ್ಟನ್ಸಿ ರೇಸ್ನಲ್ಲಿ ಉಳಿದುಕೊಳ್ಳುವಂತೆ ಮಾಡಿದರು ಪ್ರತಾಪ್. ಆದರೆ, ಇದಾಗಿ ದಿನ ಕಳೆಯುವುದರೊಳಗೆ ನಮ್ರತಾ ಉಲ್ಟಾ ಹೊಡೆದಿದ್ದಾರೆ.
ನಮ್ರತಾ ಗೌಡ ಅವರು ಈ ವಾರ ಕ್ಯಾಪ್ಟನ್ ಆಗಿದ್ದಾರೆ. ನಮ್ರತಾ ಕ್ಯಾಪ್ಟನ್ ಆಗುವಲ್ಲಿ ಪ್ರತಾಪ್ ಪಾತ್ರವೂ ಇದೆ. ತಮ್ಮ ಪಾಲಿನ ಪಾಯಿಂಟ್ಸ್ನ ಶೇರ್ ಮಾಡಿ ನಮ್ರತಾ ಕ್ಯಾಪ್ಟನ್ಸಿ ರೇಸ್ನಲ್ಲಿ ಉಳಿದುಕೊಳ್ಳುವಂತೆ ಮಾಡಿದರು ಪ್ರತಾಪ್. ಆದರೆ, ಇದಾಗಿ ದಿನ ಕಳೆಯುವುದರೊಳಗೆ ನಮ್ರತಾ (Namratha Gowda) ಉಲ್ಟಾ ಹೊಡೆದಿದ್ದಾರೆ. ಪ್ರತಾಪ್ ಹಳ್ಳಿಯವರನ್ನು ಸೆಳೆಯಲು ಅಲ್ಲಿಯವರಂತೆ ಮಾತನಾಡುತ್ತಾರೆ ಅನ್ನೋದು ಕೆಲವರ ವಾದ. ಈ ವಾದಕ್ಕೆ ನಮ್ರತಾ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ಪ್ರತಾಪ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದಾರೆ. ‘ಪ್ರತಾಪ್ ಬೆನ್ನಿಗೆ ನಮ್ರತಾ ಚಾಕು ಹಾಕಿದರು’ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಇಂದು (ಡಿಸೆಂಬರ್ 23) ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

