ಹೇಗಿತ್ತು ನೋಡಿ ನಾಗಿಣಿಯ ನಾಗರ ಪಂಚಮಿ ಸಂಭ್ರಮ

ಜೀ ಕನ್ನಡದಲ್ಲಿ ಪ್ರಸಾರ ಕಂಡಿದ್ದ ‘ನಾಗಿಣಿ 2’ ಧಾರಾವಾಹಿಯಲ್ಲಿ ನಮ್ರತಾ ಗೌಡ ಅವರು ನಾಗಿಣಿ ಆಗಿ ಕಾಣಿಸಿಕೊಂಡಿದ್ದರು. ಅವರು ಈಶಾ ಫೌಂಡೇಷನ್​ನಲ್ಲಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದ್ದಾರೆ. ಈ ಧಾರಾವಾಹಿಯಲ್ಲಿ ನಟಿಸಿದ ಬಳಿಕ ಹಾವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಬಂದಿದೆ.

ಹೇಗಿತ್ತು ನೋಡಿ ನಾಗಿಣಿಯ ನಾಗರ ಪಂಚಮಿ ಸಂಭ್ರಮ
|

Updated on: Aug 10, 2024 | 8:48 AM

ಆಗಸ್ಟ್ 9ರಂದು ನಾಗರ ಪಂಚಮಿ ಆಚರಿಸಲಾಗಿದೆ. ಅನೇಕ ಮಹಿಳೆಯರು ಸಂಭ್ರಮದಿಂದ ಈ ಹಬ್ಬವನ್ನು ಆಚರಿಸಿದ್ದಾರೆ. ‘ನಾಗಿಣಿ 2’ ಧಾರಾವಾಹಿಯಲ್ಲಿ ನಮ್ರತಾ ಗೌಡ ಅವರು ನಾಗಿಣಿ ಆಗಿ ಕಾಣಿಸಿಕೊಂಡಿದ್ದರು. ಅವರು ಈಶಾ ಫೌಂಡೇಷನ್​ನಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ. ಈ ಧಾರಾವಾಹಿಯಲ್ಲಿ ನಟಿಸಿದ ಬಳಿಕ ಹಾವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಬಂದಿದೆ. ‘ನಾಗಿಣಿ ಪಾತ್ರ ಮಾಡಿದ್ದೆ. ಆಗಿನಿಂದ ನಾಗ ದೇವರ ಬಗ್ಗೆ ಒಲವು ಜಾಸ್ತಿ. ಇಲ್ಲಿ ಬಂದು ಆಚರಿಸುತ್ತಿರುವುದು ಖುಷಿ ಇದೆ. ಇಲ್ಲಿಯ ಪೂಜೆ ನೋಡಿ ಖುಷಿ ಆಗುತ್ತದೆ. ನಾನು ಮೊದಲ ಬಾರಿಗೆ ಬಂದಿದ್ದೇನೆ. ನನ್ನ ಅಮ್ಮನಿಗೆ ಈ ಜಾಗ ಇಷ್ಟ ಆಯ್ತು. ಬೇಡಿಕೊಂಡಿದ್ದು ಹೇಳಿಕೊಳ್ಳಲ್ಲ’ ಎಂದಿದ್ದಾರೆ ನಮ್ರತಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್