ವಿನಯ್ನ ವಹಿಸಿಕೊಂಡು ಬಂದ ಸ್ನೇಹಿತ್ಗೆ ನಮ್ರತಾ ಖಡಕ್ ಪ್ರಶ್ನೆ; ಮರುಮಾತೇ ಇಲ್ಲ
ಯಾರು ಗೆಲ್ಲಬೇಕು ಎನ್ನುವ ವಿಚಾರ ಬಂದಾಗ ಸ್ನೇಹಿತ್ ಅವರು ವಿನಯ್ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ತಮ್ಮ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ನಮ್ರತಾ ಪ್ರಶ್ನೆ ಮಾಡಿದ್ದಾರೆ.
ವಿನಯ್ ಗೌಡ ಅವರ ಜೊತೆ ಸ್ನೇಹಿತ್ ಅವರು ಒಳ್ಳೆಯ ಫ್ರೆಂಡ್ಶಿಪ್ ಇಟ್ಟುಕೊಂಡಿದ್ದರು. ಎಲಿಮಿನೇಟ್ ಆಗಿ ಹೊರಗೆ ಹೋದ ಬಳಿಕವೂ ಇದನ್ನು ಅವರು ಮರೆತಿಲ್ಲ. ಎಲಿಮಿನೇಟ್ ಆದ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಯಾರು ಗೆಲ್ಲಬೇಕು ಎನ್ನುವ ವಿಚಾರ ಬಂದಾಗ ಸ್ನೇಹಿತ್ (Snehith Gowda) ಅವರು ವಿನಯ್ ಹೆಸರನ್ನು ತೆಗೆದುಕೊಂಡಿದ್ದಾರೆ. ತಮ್ಮ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ನಮ್ರತಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ನೇಹಿತ್ ಉತ್ತರಿಸಿದ್ದಾರೆ. ಆ ಬಳಿಕ ನಮ್ರತಾ (Namratha Gowda) ಮತ್ತೆ ಪ್ರಶ್ನೆ ಕೇಳಿದ್ದಾರೆ. ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಸ್ನೇಹಿತ್ ಅವರಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗಲಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ಜನವರಿ 17) ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

