ಒಳ್ಳೆ ಹುಡುಗ ಪ್ರಥಮ್ ಸಿನಿಮಾಗೆ ವಿಶ್ ಮಾಡಿದ ನಮ್ರತಾ ಗೌಡ
ಒಳ್ಳೆ ಹುಡುಗ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿ ನಮ್ರತಾ ಗೌಡ ಭಾಗಿ ಆಗಿದ್ದಾರೆ. ಅವರು ಸಿನಿಮಾಗೆ ವಿಶ್ ಮಾಡಿದ್ದಾರೆ.
ಒಳ್ಳೆ ಹುಡುಗ ಪ್ರಥಮ್ ಅವರು ‘ಫಸ್ಟ್ ನೈಟ್ ವಿತ್ ದೆವ್ವ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾದ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿ ನಮ್ರತಾ ಗೌಡ ಭಾಗಿ ಆಗಿದ್ದರು. ಅವರು ಸಿನಿಮಾಗೆ ವಿಶ್ ಮಾಡಿದ್ದಾರೆ. ‘ನಾನು ಸಾಮಾನ್ಯವಾಗಿ ಈವೆಂಟ್ಗಳಿಗೆ ಹೋಗಲ್ಲ. ನಾನು ಈ ಕಾರ್ಯಕ್ರಮಕ್ಕೆ ಬರೋಕೆ ಕಾರಣ ಪ್ರಥಮ್. ನಾನು ಬಿಗ್ ಬಾಸ್ ಮನೆ ಒಳಗೆ ಇದ್ದಾಗ ಹೊರಗೆ ಸಪೋರ್ಟ್ ಮಾಡಿದವರು ಕಡಿಮೆ. ಈ ರೀತಿ ಬೆಂಬಲಿಸಿದವರಲ್ಲಿ ಪ್ರಥಮ್ (Pratham) ಕೂಡ ಒಬ್ಬರು. ‘ಫಸ್ಟ್ನೈಟ್ ವಿತ್ ದೆವ್ವ’ ಎಂದಾಗ ಕುತೂಹಲ ಆಯಿತು. ಅವರು ಭಿನ್ನ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳುತ್ತಾರೆ. ಅವರಿಗೆ ಒಳ್ಳೆಯದಾಗಲಿ’ ಎಂದು ಹಾರೈಸಿದರು ನಮ್ರತಾ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!

