ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಟಾಲಿವುಡ್ನಲ್ಲಿ ಬಾಲಯ್ಯ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾಗಳಲ್ಲಿ ಅವರ ಗತ್ತು ಗಮ್ಮತ್ತು ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ. ಬಾಲಯ್ಯ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು.
ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು (ಏಪ್ರಿಲ್ 28) ಪದ್ಮ ಭೂಷಣ (Padma Bhushan) ಪ್ರಶಸ್ತಿ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಬಾಲಯ್ಯ (Balayya) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಮಾಸ್ ಸಿನಿಮಾಗಳಲ್ಲಿ ಅವರ ಮ್ಯಾನರಿಸಂ ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ. ನಂದಮೂರಿ ಬಾಲಕೃಷ್ಣ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಪದ್ಮ ಭೂಷಣ ಪ್ರಶಸ್ತಿ ಪಡೆದ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

