ಕನ್ನಡ ಚಿತ್ರರಂಗದ ಬಗ್ಗೆ, ಶಿವಣ್ಣನ ಬಗ್ಗೆ ನಾನಿ ಮೆಚ್ಚುಗೆಯ ಮಾತು
Nani: ತಮ್ಮ ಹೊಸ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ನಟ ನಾನಿ, ನಟ ಶಿವರಾಜ್ ಕುಮಾರ್ ಜೊತೆಗಿನ ಭೇಟಿ ಹಾಗೂ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದರು.
ತೆಲುಗು ಚಿತ್ರರಂಗದ (Tollywood) ಜನಪ್ರಿಯ ನಟ ನಾನಿ (Nani) ಬೆಂಗಳೂರಿಗೆ ಬಂದಿದ್ದಾರೆ. ಡಿಸೆಂಬರ್ 7ಕ್ಕೆ ಬಿಡುಗಡೆ ಆಗಲಿರುವ ಅವರ ಹೊಸ ಸಿನಿಮಾ ‘ಹಾಯ್ ನಾನ್ನ’ ಕನ್ನಡದಲ್ಲಿಯೂ ಬರುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಅವರು ಬಂದಿದ್ದರು. ಈ ವೇಳೆ ಶಿವರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ಮಾಡಿ ಅವರೊಟ್ಟಿಗೆ ಮಾತುಕತೆ ನಡೆಸಿದರು. ಟಿವಿ9 ಜೊತೆ ಮಾತಿಗೆ ಸಿಕ್ಕ ನಾನಿ, ಕನ್ನಡ ಚಿತ್ರರಂಗ, ಶಿವರಾಜ್ ಕುಮಾರ್ ಅವರೊಟ್ಟಿಗಿನ ಭೇಟಿ, ತಮ್ಮ ಹೊಸ ಸಿನಿಮಾ, ಕನ್ನಡ ನಟರೊಟ್ಟಿಗೆ ಸಿನಿಮಾ ಮಾಡಲು ಇರುವ ಆಸೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

