ಮೈಸೂರು: ಅಂಬೇಡ್ಕರ್​ ನಾಮಫಲಕ ವಿಚಾರ; 2 ಕೋಮುಗಳ ನಡುವೆ ಗಲಾಟೆ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ

ಮೈಸೂರು: ಅಂಬೇಡ್ಕರ್​ ನಾಮಫಲಕ ವಿಚಾರ; 2 ಕೋಮುಗಳ ನಡುವೆ ಗಲಾಟೆ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ

ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 29, 2024 | 11:00 PM

ಅಂಬೇಡ್ಕರ್​ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು (Nanjangud)ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಮೈಸೂರು, ಜ.29: ಅಂಬೇಡ್ಕರ್​ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನೀಮಾರ್ಣವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jan 29, 2024 10:57 PM