AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಗರಿಯ ಮೇಲ್ಚಾವಣಿ, ಟಾರ್ಪಲ್ ಹೊದಿಕೆ; 20 ವರ್ಷಗಳಿಂದ ಸೂರಿಲ್ಲದೆ ಬದುಕುತ್ತಿರುವ ಕುಟುಂಬ!

ತೆಂಗಿನ ಗರಿಯ ಮೇಲ್ಚಾವಣಿ, ಟಾರ್ಪಲ್ ಹೊದಿಕೆ; 20 ವರ್ಷಗಳಿಂದ ಸೂರಿಲ್ಲದೆ ಬದುಕುತ್ತಿರುವ ಕುಟುಂಬ!

ರಾಮ್​, ಮೈಸೂರು
| Edited By: |

Updated on:Mar 05, 2026 | 10:55 AM

Share

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಸಿದ್ದಮ್ಮ ಎಂಬವರ ಕುಟುಂಬ ಕಳೆದ ಹಲವು ವರ್ಷಗಳಿಂದ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆದಲ್ಲಿ ವಾಸಿಸುತ್ತಿದೆ. ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ ಜೀವನ ಸಾಗಿಸುತ್ತಿದ್ದಾರೆ. 20 ವರ್ಷಗಳ ಹಿಂದೆ ಮಳೆಗೆ ಮನೆ ಬಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ನವಿಲೂರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಮನೆ ಮಂಜೂರು ಆಗಿಲ್ಲ. ಇದರಿಂದ ಬೇಸತ್ತು ಮುಂಬರುವ ಚುನಾವಣೆಯಲ್ಲಿ ಮತ ಹಾಕುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು, ಮಾರ್ಚ್​ 05: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಸಿದ್ದಮ್ಮ ಎಂಬವರ ಕುಟುಂಬ ಕಳೆದ ಹಲವು ವರ್ಷಗಳಿಂದ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆದಲ್ಲಿ ವಾಸಿಸುತ್ತಿದೆ. ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ ಜೀವನ ಸಾಗಿಸುತ್ತಿದ್ದಾರೆ. 20 ವರ್ಷಗಳ ಹಿಂದೆ ಮಳೆಗೆ ಮನೆ ಬಿದ್ದರೂ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ನವಿಲೂರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ ಮನೆ ಮಂಜೂರು ಆಗಿಲ್ಲ. ಇದರಿಂದ ಬೇಸತ್ತು ಮುಂಬರುವ ಚುನಾವಣೆಯಲ್ಲಿ ಮತ ಹಾಕುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 05, 2026 10:52 AM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More