ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ
ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್ಡಿಎ ಹ್ಯಾಟ್ರಿಕ್ಗೆ ಸಜ್ಜಾಗಿದೆ ಎಂದರು.
ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್ಡಿಎ ಹ್ಯಾಟ್ರಿಕ್ಗೆ ಸಜ್ಜಾಗಿದೆ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 01, 2026 12:43 PM
Follow Us
Latest Videos

