ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

Updated on: Apr 01, 2026 | 12:44 PM

ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 01, 2026 12:43 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More