AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ನರೆಂದ್ರ ಮೋದಿ!

40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ನರೆಂದ್ರ ಮೋದಿ!

ಭಾವನಾ ಹೆಗಡೆ
|

Updated on: Jul 11, 2026 | 12:05 PM

Share

ಪ್ರಧಾನಿ ನರೇಂದ್ರ ಮೋದಿ ಅವರ ನ್ಯೂಜಿಲೆಂಡ್‌ ಭೇಟಿ ಮಹತ್ವದ್ದಾಗಿದ್ದು, ಈ ಮೂಲಕ ಮೋದಿ 40 ವರ್ಷಗಳ ನಂತರ ನ್ಯೂಜಿಲೆಂಡ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಅದ್ಧೂರಿ ಸ್ವಾಗತದ ನಂತರ ಆಕ್ಲೆಂಡ್​ನಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭುಜಕ್ಕೆ ಭುಜ ಕೊಟ್ಟು ಹೋರಾಡಲು ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಲಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸಹಕಾರವು ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಗಾಗಿ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ವಿಶ್ವಸಂಸ್ಥೆ ಸೇರಿದಂತೆ ಇತರ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳು ಅಗತ್ಯವೆಂದು ಮೋದಿ ಒತ್ತಿ ಹೇಳಿದ್ದಾರೆ.

ಬೆಂಗಳೂರು, ಜುಲೈ 11: ಪ್ರಧಾನಿ ನರೇಂದ್ರ ಮೋದಿ ಅವರ ನ್ಯೂಜಿಲೆಂಡ್‌ ಭೇಟಿ ಮಹತ್ವದ್ದಾಗಿದ್ದು, ಈ ಮೂಲಕ ಮೋದಿ 40 ವರ್ಷಗಳ ನಂತರ ನ್ಯೂಜಿಲೆಂಡ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಅದ್ಧೂರಿ ಸ್ವಾಗತದ ನಂತರ ಆಕ್ಲೆಂಡ್​ನಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭುಜಕ್ಕೆ ಭುಜ ಕೊಟ್ಟು ಹೋರಾಡಲು ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಲಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸಹಕಾರವು ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಗಾಗಿ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ವಿಶ್ವಸಂಸ್ಥೆ ಸೇರಿದಂತೆ ಇತರ ಜಾಗತಿಕ ಸಂಸ್ಥೆಗಳಲ್ಲಿ ಸುಧಾರಣೆಗಳು ಅಗತ್ಯವೆಂದು ಮೋದಿ ಒತ್ತಿ ಹೇಳಿದ್ದಾರೆ.

ಮತ್ತಷ್ಟು ವೀಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More