‘ನನಗೆ ಕನ್ನಡ ಗೊತ್ತು, ಶಿವರಾಜ್ಕುಮಾರ್ ನನ್ನ ಕ್ಲಾಸ್ಮೇಟ್ ಆಗಿದ್ರು’; ನರೇಶ್
ವೇದಿಕೆ ಮೇಲೆ ನರೇಶ್ ಕನ್ನಡದಲ್ಲಿ ಮಾತು ಆರಂಭಿಸಿದರು. ಸ್ಪಷ್ಟವಾಗಿ ಅವರು ಕನ್ನಡ ಮಾತನಾಡಿದರು. ಈ ವೇಳೆ ಅವರು ಕೆಲವು ವಿಚಾರ ಹೇಳಿಕೊಂಡರು.
ನರೇಶ್ ಹಾಗೂ ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ’ ಸಿನಿಮಾ (Matte Maduve Movie) ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಲಾಯಿತು. ವೇದಿಕೆ ಮೇಲೆ ನರೇಶ್ ಕನ್ನಡದಲ್ಲಿ ಮಾತು ಆರಂಭಿಸಿದರು. ಸ್ಪಷ್ಟವಾಗಿ ಅವರು ಕನ್ನಡ ಮಾತನಾಡಿದರು. ಈ ವೇಳೆ ಅವರು ಕೆಲವು ವಿಚಾರ ಹೇಳಿಕೊಂಡರು. ‘ನನಗೆ ಕನ್ನಡ ಬರುತ್ತದೆ. ಶಿವರಾಜ್ಕುಮಾರ್ (Shivarajkumar) ನನ್ನ ಕ್ಲಾಸ್ಮೇಟ್ ಆಗಿದ್ದರು’ ಎಂದಿದ್ದಾರೆ ನರೇಶ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 18, 2023 11:00 AM
Latest Videos

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
