‘ನನಗೆ ಕನ್ನಡ ಗೊತ್ತು, ಶಿವರಾಜ್​ಕುಮಾರ್ ನನ್ನ ಕ್ಲಾಸ್​ಮೇಟ್ ಆಗಿದ್ರು’; ನರೇಶ್

Updated on: May 18, 2023 | 11:07 AM

ವೇದಿಕೆ ಮೇಲೆ ನರೇಶ್ ಕನ್ನಡದಲ್ಲಿ ಮಾತು ಆರಂಭಿಸಿದರು. ಸ್ಪಷ್ಟವಾಗಿ ಅವರು ಕನ್ನಡ ಮಾತನಾಡಿದರು. ಈ ವೇಳೆ ಅವರು ಕೆಲವು ವಿಚಾರ ಹೇಳಿಕೊಂಡರು.

ನರೇಶ್ ಹಾಗೂ ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ’ ಸಿನಿಮಾ (Matte Maduve Movie) ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಲಾಯಿತು. ವೇದಿಕೆ ಮೇಲೆ ನರೇಶ್ ಕನ್ನಡದಲ್ಲಿ ಮಾತು ಆರಂಭಿಸಿದರು. ಸ್ಪಷ್ಟವಾಗಿ ಅವರು ಕನ್ನಡ ಮಾತನಾಡಿದರು. ಈ ವೇಳೆ ಅವರು ಕೆಲವು ವಿಚಾರ ಹೇಳಿಕೊಂಡರು. ‘ನನಗೆ ಕನ್ನಡ ಬರುತ್ತದೆ. ಶಿವರಾಜ್​ಕುಮಾರ್ (Shivarajkumar) ನನ್ನ ಕ್ಲಾಸ್​ಮೇಟ್ ಆಗಿದ್ದರು’ ಎಂದಿದ್ದಾರೆ ನರೇಶ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: May 18, 2023 11:00 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More