Pavitra Lokesh: ಮುಖಾಮುಖಿ ಬೈಯ್ದುಕೊಂಡ ರಮ್ಯಾ-ಪವಿತ್ರಾ ಲೋಕೇಶ್​; ಖುಷಿಯಿಂದ ಕೇಕೆ ಹಾಕಿದ ನರೇಶ್​

Naresh | Ramya Raghupathi: ರಮ್ಯಾ ರಘುಪತಿ ಮತ್ತು ಪವಿತ್ರಾ ಲೋಕೇಶ್​ ಅವರು ಪರಸ್ಪರ ಬೈಯ್ದಾಡಿಕೊಂಡಿದ್ದಾರೆ. ಈ ವೇಳೆ ನಟ ನರೇಶ್​ ವಿಚಿತ್ರವಾಗಿ ಕೇಕೆ ಹಾಕಿದ ವಿಡಿಯೋ ಇಲ್ಲಿದೆ...

TV9kannada Web Team

| Edited By: Madan Kumar

Jul 03, 2022 | 12:08 PM

ಟಾಲಿವುಡ್​ ನಟ ನರೇಶ್​ ಮತ್ತು ಅವರ ಪತ್ನಿ ರಮ್ಯಾ ರಘುಪತಿ ಅವರ ಜಗಳ ಅಕ್ಷರಶಃ ಬೀದಿಗೆ ಬಂದಿದೆ. ನರೇಶ್​ ಅವರು ನಟಿ ಪವಿತ್ರಾ ಲೋಕೇಶ್​ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ರಮ್ಯಾ ಆರೋಪಿಸಿದ್ದಾರೆ. ಅವರಿಬ್ಬರು ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದರು. ಈ ವೇಳೆ ಪವಿತ್ರಾ ಲೋಕೇಶ್​ ಮತ್ತು ರಮ್ಯಾ ಮುಖಾಮುಖಿ ಬೈಯ್ದಾಡಿಕೊಂಡರು. ಇಷ್ಟೆಲ್ಲ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದರು. ಈ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ‘ನಮ್ಮಿಬ್ಬರ ನಡುವೆ ಗೆಳೆತನ ಇರುವುದು ನಿಜ’; ಪವಿತ್ರಾ ಲೋಕೇಶ್ ವಿಚಾರವಾಗಿ ಮೊದಲ ಬಾರಿಗೆ ಮೌನ ಮುರಿದ ನರೇಶ್​

‘ನನಗೂ-ನರೇಶ್​​ಗೂ ಡಿವೋರ್ಸ್ ಆಗಿಲ್ಲ’; ಮೂರನೇ ಹೆಂಡತಿ ರಮ್ಯಾ ರಘುಪತಿ ಮಾತು

Follow us on

Click on your DTH Provider to Add TV9 Kannada