ಟಾಲಿವುಡ್ ನಟ ನರೇಶ್ ಮತ್ತು ಅವರ ಪತ್ನಿ ರಮ್ಯಾ ರಘುಪತಿ ಅವರ ಜಗಳ ಅಕ್ಷರಶಃ ಬೀದಿಗೆ ಬಂದಿದೆ. ನರೇಶ್ ಅವರು ನಟಿ ಪವಿತ್ರಾ ಲೋಕೇಶ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ರಮ್ಯಾ ಆರೋಪಿಸಿದ್ದಾರೆ. ಅವರಿಬ್ಬರು ಮೈಸೂರಿನ ಹೋಟೆಲ್ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್ಗೆ ಎಂಟ್ರಿ ನೀಡಿದರು. ಈ ವೇಳೆ ಪವಿತ್ರಾ ಲೋಕೇಶ್ ಮತ್ತು ರಮ್ಯಾ ಮುಖಾಮುಖಿ ಬೈಯ್ದಾಡಿಕೊಂಡರು. ಇಷ್ಟೆಲ್ಲ ಘಟನೆ ನಡೆಯುತ್ತಿರುವಾಗ ನರೇಶ್ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದರು. ಈ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ‘ನಮ್ಮಿಬ್ಬರ ನಡುವೆ ಗೆಳೆತನ ಇರುವುದು ನಿಜ’; ಪವಿತ್ರಾ ಲೋಕೇಶ್ ವಿಚಾರವಾಗಿ ಮೊದಲ ಬಾರಿಗೆ ಮೌನ ಮುರಿದ ನರೇಶ್
‘ನನಗೂ-ನರೇಶ್ಗೂ ಡಿವೋರ್ಸ್ ಆಗಿಲ್ಲ’; ಮೂರನೇ ಹೆಂಡತಿ ರಮ್ಯಾ ರಘುಪತಿ ಮಾತು
Published On - 12:08 pm, Sun, 3 July 22