ಕಾಲಿವುಡ್ ಫೇಮಸ್ ಕೋರಿಯೋಗ್ರಾಫರ್ ಹಾಗೂ ನಿರ್ದೇಶಕ ಕೆ.ವಿ. ಆನಂದ್ ಇನ್ನಿಲ್ಲ..

ತಮಿಳಿನ ಫೇಮಸ್ ಕೋರಿಯೋಗ್ರಾಫರ್ ಹಾಗೂ ನಿರ್ದೇಶಕ ಕೆ.ವಿ. ಆನಂದ್ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 3ಗಂಟೆಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ತಮಿಳಿನಲ್ಲಿ ಮಾತ್ರನ್ , ಆಯನ್, ಕೋ ಸಿನಿಮಾಗಳು ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಶಿವಾಜಿ, ಬಾಯ್ಸ್,ಖಾಕಿ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ್ದಾರೆ.

  • TV9 Web Team
  • Published On - 2:44 AM, 1 May 2021

ತಮಿಳಿನ ಫೇಮಸ್ ಕೋರಿಯೋಗ್ರಾಫರ್ ಹಾಗೂ ನಿರ್ದೇಶಕ ಕೆ.ವಿ. ಆನಂದ್ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 3ಗಂಟೆಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ತಮಿಳಿನಲ್ಲಿ ಮಾತ್ರನ್ , ಆಯನ್, ಕೋ ಸಿನಿಮಾಗಳು ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಶಿವಾಜಿ, ಬಾಯ್ಸ್,ಖಾಕಿ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ್ದಾರೆ.

(National Award Winning famous cinematographer-director KV Anand dies of Coronavirus/Heart Attack)