ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಸೋನಿಯಾ ಗಾಂಧಿ ವಿಚಾರಣೆ: ಕಾಂಗ್ರೆಸ್ ಹೋರಾಟ ಎಷ್ಟು ಸರಿ?
ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಕಾಂಗ್ರೆಸ್ ಹೋರಾಟ ಸರಿಯೇ?
ನ್ಯಾಷನಲ್ ಹೆರಾಲ್ಡ್ ಕೇಸಿಗೆ (National Herald case) ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು (AICC Chief Sonia Gandhi) ಜಾರಿ ನಿರ್ದೇಶನಾಲಯದ (ED) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಕಾಂಗ್ರೆಸ್ ಹೋರಾಟ ಸರಿಯೇ? ಈ ಕುರಿತು ಇಂದಿನ ಡಿಜಿಟಲ್ ಲೈವ್ನಲ್ಲಿ ಚರ್ಚಿಸೋಣ. ಈ ಕುರಿತಾದ ಚರ್ಚೆಯನ್ನು ಆ್ಯಂಕರ್ ಚಂದ್ರಮೋಹನ್ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ನಡೆಸಿಕೊಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ನಿಮಗೆ ಸ್ವಾಗತ. TV 9 Kannada Digital Live
Latest Videos