ವಾಹನ ಸವಾರರ ಗಮನಕ್ಕೆ! ಹೆದ್ದಾರಿಯಲ್ಲಿ ಎಸ್ಓಎಸ್ ಹೆಲ್ಪ್ಲೈನ್ ಸೌಲಭ್ಯ, ಏನಿದು?
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಏನಾದರೂ ತೊಂದರೆ ಉಂಟಾದರೆ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಎಸ್ಓಎಸ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ಇನ್ಸ್ಪೆಕ್ಟೆರ್ ರಾಘವೇಂದ್ರ ಜಿಎಸ್ ಅವರು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 11: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಏನಾದರೂ ತೊಂದರೆ ಉಂಟಾದರೆ ಅಥವಾ ತುರ್ತು ನೆರವು ಪಡೆಯಲು ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಎಸ್ಓಎಸ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಎಸ್ಓಎಸ್ ಸೌಲಭ್ಯ ಏನು, ಅದನ್ನು ಹೇಗೆ ಉಪಯೋಗಿಸಬೇಕು ಎಂದು ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ಇನ್ಸ್ಪೆಕ್ಟೆರ್ ರಾಘವೇಂದ್ರ ಜಿಎಸ್ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

