ವಾಹನ ಸವಾರರ ಗಮನಕ್ಕೆ! ಹೆದ್ದಾರಿಯಲ್ಲಿ ಎಸ್​​ಓಎಸ್​​​ ಹೆಲ್ಪ್​​​ಲೈನ್ ಸೌಲಭ್ಯ​, ಏನಿದು?

Updated on: Oct 11, 2025 | 11:08 PM

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಏನಾದರೂ ತೊಂದರೆ ಉಂಟಾದರೆ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಎಸ್​​ಓಎಸ್​​ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ದೇವನಹಳ್ಳಿ ಸಂಚಾರ ಪೊಲೀಸ್​ ಠಾಣಾ ಇನ್ಸ್​ಪೆಕ್ಟೆರ್​​ ರಾಘವೇಂದ್ರ ಜಿಎಸ್ ಅವರು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಟ್ವೀಟ್​ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​ 11: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಏನಾದರೂ ತೊಂದರೆ ಉಂಟಾದರೆ ಅಥವಾ ತುರ್ತು ನೆರವು ಪಡೆಯಲು ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಎಸ್​​ಓಎಸ್​​ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಎಸ್​​ಓಎಸ್​​ ಸೌಲಭ್ಯ ಏನು, ಅದನ್ನು ಹೇಗೆ ಉಪಯೋಗಿಸಬೇಕು ಎಂದು ದೇವನಹಳ್ಳಿ ಸಂಚಾರ ಪೊಲೀಸ್​ ಠಾಣಾ ಇನ್ಸ್​ಪೆಕ್ಟೆರ್​​ ರಾಘವೇಂದ್ರ ಜಿಎಸ್​​ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಟ್ವೀಟ್​ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More